Loading..!

ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಬೆಂಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Bhagya R K | Date:8 ಜುಲೈ 2024
ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಬೆಂಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ಕಾನ್ಸಲ್ ಟಂಟ್ MH, ಕಾನ್ಸಲ್ ಟಂಟ್ NUMH, ಚೈಲ್ಡ್ ಹೆಲ್ತ್ ಅಡ್ವಿಸರ್, PIP ಕಾನ್ಸಲ್ ಟಂಟ್ ಮತ್ತು ಕೋ-ಆರ್ಡಿನೇಟರ್, ಪ್ರೋಗ್ರಾಮ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ತಾತ್ಕಾಲಿಕ ಮತ್ತು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  9
Application Start Date:  6 ಜುಲೈ 2024
Application End Date:  15 ಜುಲೈ 2024
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.


- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 15 ಜುಲೈ 2024 ರಂದು ಬೆಳಗ್ಗೆ 10.00 ಗಂಟೆಗೆ ಪ್ರಾರಂಭವಾಗುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 


ಸಂದರ್ಶನ ನಡೆಯುವ ಸ್ಥಳ :
- ಮುಖ್ಯ ಆಡಳಿತಾಧಿಕಾರಿ, ರಾಷ್ಟ್ರೀಯ ಅರೋಗ್ಯ ಅಭಿಯಾನ ಕಚೇರಿ 1 ನೇ ಮಹಡಿ,
ಪಶ್ಚಿಮ ವಿಭಾಗ, ಅರೋಗ್ಯ ಸೌದ, ಮಾಗಡಿ ರಸ್ತೆ,
1 ನೇ ಕ್ರಾಸ್ ಬೆಂಗಳೂರು - 560023

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification

Comments