Loading..!

ಕರ್ನಾಟಕ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree PG MBBS
Published by: Bhagya R K | Date:28 ಆಗಸ್ಟ್ 2023
not found

- ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ ದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ  ಖಾಲಿ ಇರುವ 3 ಕ್ಲಿನಿಕ್ ವೈದ್ಯರು, ಡೆಂಟಲ್ ಹೈಜೆನಿಸ್ಟ್, DHQM ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ. 
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ :08/09/2023ರೊಳಗೆ ಅರ್ಜಿ ಸಲ್ಲಿಸಬಹುದು.

No. of posts:  3
Application Start Date:  28 ಆಗಸ್ಟ್ 2023
Application End Date:  8 ಸೆಪ್ಟೆಂಬರ್ 2023
Selection Procedure:

- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಮತ್ತು ರೋಸ್ಟರ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವದು.

Qualification:

- ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ/ಬೋರ್ಡ್ ಯಿಂದ ಹುದ್ದೆಗಳಿಗೆ ಸಂಬಂಧಿಸಿದಂತೆ ನರ್ಸಿಂಗ್ ಮತ್ತು MBBS/ B.E/ B.TECH/ M.SC ಪದವಿ / ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮತ್ತು ಕನಿಷ್ಠ 2 ವರ್ಷದ ಸೇವಾನುಭವವನ್ನು ಹೊಂದಿರಬೇಕು.
* ವಿದ್ಯಾರ್ಹತೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

Age Limit:

- ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಯಮಗಳ ಪ್ರಕಾರ 45 ವರ್ಷ ವಯೋಮಿತಿಯನ್ನು ಮೀರಿರಬಾರದು.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಚಿತ್ರದುರ್ಗ, KA,
To Download the official notification
Related Tags: Degree PG MBBS

Comments