ರಾಷ್ಟ್ರೀಯ ಅರೋಗ್ಯ ಅಭಿಯಾನದಡಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ
Published by: Rukmini Krushna Ganiger | Date:2 ಡಿಸೆಂಬರ್ 2021

- ರಾಷ್ಟ್ರೀಯ ಅರೋಗ್ಯ ಅಭಿಯಾನದಡಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು ಸಂಘಟಕ (ಕೋ-ಆರ್ಡಿನೇಟರ್) ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳು ತಾತ್ಕಾಲಿಕ ಮತ್ತು ಸಂಪೂರ್ಣವಾಗಿ ಒಪ್ಪಂದದ ಆಧಾರವಾಗಿದೆ. ಆನ್ಲೈನ್ ಅರ್ಜಿಗಳಿಗಾಗಿ ಗೂಗಲ್ ಫಾರಂ ಲಿಂಕ್ ಅನ್ನು ಒದಗಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07/12/2021 .
No. of posts: 26
Application Start Date: 2 ಡಿಸೆಂಬರ್ 2021
Application End Date: 7 ಡಿಸೆಂಬರ್ 2021
Work Location: Karnataka
Selection Procedure: - ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಕಮ್ ರೋಸ್ಟರ್ ಆಧಾರದ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವದು.
Qualification:
- ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ/ಬೋರ್ಡ್ ಯಿಂದ ಹುದ್ದೆಗಳಿಗೆ ಸಂಬಂಧಿಸಿದಂತೆ ವೈದ್ಯಕೀಯ ವಿಭಾಗದಲ್ಲಿ ಡಿಪ್ಲೋಮಾ / ಪದವಿ / ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮತ್ತು ಸೇವಾನುಭವವನ್ನು ಹೊಂದಿರಬೇಕು.
*ವಿದ್ಯಾರ್ಹತೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Age Limit: - ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಯಮಗಳ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು.
*ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
*ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments