ರಾಯಚೂರು ಜಿಲ್ಲಾ ಆರೋಗ್ಯಾ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ

ರಾಯಚೂರು ಜಿಲ್ಲಾ ಆರೋಗ್ಯಾ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ
Published by Bhagya R K
26 ಡಿಸೆಂಬರ್ 2024 Others Important
Tags: Degree

ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು ಜಿಲ್ಲೆಯಲ್ಲಿ ಖಾಲಿ ಇರುವ 16 ನೇತ್ರ ಸಹಾಯಕ, ತಜ್ಞ ವೈದ್ಯರು (ಆಯುರ್ವೇದ) ಸೇರಿದಂತೆ ವಿವಿಧ ಹುದ್ದೆಯನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ

Job Overview
No. of posts
16
Start Date
26 ಡಿಸೆಂಬರ್ 2024
End Date
6 ಜನವರಿ 2025
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ರೋಸ್ಟರ್ ಕಂ ಮೆರಿಟ್ ಆಧಾರದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.


ಹುದ್ದೆಗಳ ವಿವರ : 16 
ತಜ್ಞ ವೈದ್ಯರು (ಆಯುರ್ವೇದ) - 1
BAMS ಡಾಕ್ಟರ್ - 10
ನೇತ್ರ ಸಹಾಯಕ - 5

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಡಿಪ್ಲೊಮಾ/  ಬಿಎಎಂಎಸ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು.

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.