Loading..!

ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಮನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ಜರಿ ನೇಮಕಾತಿ
Tags: PUC SSLC
Published by: Yallamma G | Date:21 ಜುಲೈ 2023
not found

ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಮನಗರ ಜಿಲ್ಲೆಯಲ್ಲಿ ಖಾಲಿ ಇರುವ 5 ಹಿರಿಯ ಕ್ಷಯರೋಗ ಪ್ರಯೋಗಾಲಯ ಮೇಲ್ವಿಚಾರಕರು, ಪ್ರಯೋಗಶಾಲಾ ತಂತ್ರಜ್ಞರ, ಔಷದ ವಿತರಕರು ಮತ್ತು ನೇತ್ರ ಸಹಾಯಕರು ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.


- ಆಸಕ್ತ ಅಭ್ಯರ್ಥಿಗಳು ದಿನಾಂಕ 27-07-2023 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.


ಸಂದರ್ಶನ ನಡೆಯುವ ಸ್ಥಳ : 
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ರಾಮನಗರ - 652159.


ಹುದ್ದೆಗಳ ವಿವರ : 05
- ಹಿರಿಯ ಕ್ಷಯರೋಪ್ರಯೋಗಾಲಯ ಮೇಲ್ವಿಚಾರಕರು : 2
- ಪ್ರಯೋಗಶಾಲಾ ತಂತ್ರಜ್ಞರ : 1 
- ಔಷದ ವಿತರಕರು : 1 
- ನೇತ್ರ ಸಹಾಯಕರು : 1

No. of posts:  5
Application Start Date:  21 ಜುಲೈ 2023
Application End Date:  27 ಜುಲೈ 2023
Work Location:  ರಾಮನಗರ ಜಿಲ್ಲೆ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಮೆರಿಟ್ ಆಧಾರ ಮೇಲೆ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC/ PUC/ Diplome/ ಡಿ. ಫಾರ್ಮ್/ ಬಿ. ಫಾರ್ಮ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಬಾರದು.
Pay Scale:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ 21,000/- ರೂ ಗಳವರೆಗೆ  ಮಾಸಿಕ ವೇತನ ನೀಡಲಾಗುತ್ತದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments