ವಿಜಯನಗರ ಜಿಲ್ಲಾ ಆರೋಗ್ಯಾ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ
Published by: Jyoti Angadi | Date:24 ಜುಲೈ 2024

ಕರ್ನಾಟಕ ರಾಜ್ಯದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ 53 ವೈದ್ಯಾಧಿಕಾರಿಗಳು, ಶುಶ್ರೋಪಕಿಯರು, ಸ್ತ್ರೀರೋಗ- ಪ್ರಸೂತಿ ತಜ್ಞರು ಮತ್ತು ಮಕ್ಕಳ ತಜ್ಞರು ಸೇರಿದಂತೆ ವಿವಿಧ ಹುದ್ದೆಯನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆಯನ್ನು ಈ ಕೆಳೆಗೆ ನೀಡಲಾಗಿದೆ.
No. of posts: 53
Application Start Date: 20 ಜುಲೈ 2024
Application End Date: 29 ಜುಲೈ 2024
Work Location: ವಿಜಯನಗರ ಜಿಲ್ಲೆ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 29-07-2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸವ ವಿಳಾಸ :
Office of District RCH Officer's,
District Health & Family . Welfare Officers,
Back of 60 Bed MCH Hospital,
Near Masid, Hospet,
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು MBBS/ MD/ DCH/ M.com/ Deploma/ B.sc Nursing/ M.sc Nursing/ GNM Nursing ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು.
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.




Comments