ನ್ಯಾಷನಲ್ ಹೈಡ್ರೋ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ (NHPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ನ್ಯಾಷನಲ್ ಹೈಡ್ರೋ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ (NHPC)ನಲ್ಲಿ ಖಾಲಿ ಇರುವ388 ಜೂನಿಯರ್ ಇಂಜಿನಿಯರ್, ಜೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್), ಮತ್ತು ಸೂಪರ್ ವೈಸರ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 30-06-2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಅಭ್ಯರ್ಥಿಯು Diploma/ Engineering/ M.Sc/ B.Tech/B.E. ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಸಾಮಾನ್ಯ,EWS, OBC ಅಭ್ಯರ್ಥಿಗಳು 295 ರೂ ಅರ್ಜಿ ಶುಲ್ಕವನ್ನು ಸಲ್ಲಿಸಬೇಕಾಗುತ್ತದೆ.
SC/ST ಮತ್ತು PWBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯತಿ ಇರಲಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 30 ವರ್ಷ ವಯಸ್ಸನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ 3 ವರ್ಷಗಳು
SC/ST ಅಭ್ಯರ್ಥಿಗಳಿಗೆ 5 ವರ್ಷಗಳು
PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.





Comments