Loading..!

ನ್ಯಾಷನಲ್ ಹೈಡ್ರೋ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ (NHPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Bhagya R K | Date:6 ಜನವರಿ 2024
not found

ನ್ಯಾಷನಲ್ ಹೈಡ್ರೋ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ (NHPC)ನಲ್ಲಿ ಖಾಲಿ ಇರುವ 89 ಟ್ರೇನಿ ಎಂಜಿನಿಯರ್ (ಸಿವಿಲ್), ಟ್ರೇನಿ ಎಂಜಿನಿಯರ್ (ಎಲೆಕ್ಟ್ರಿಕಲ್) ಮತ್ತು ಟ್ರೇನಿ ಆಫೀಸರ್ (ಫೈನಾನ್ಸ್) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 22-01-2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ : 89
ಟ್ರೇನಿ ಎಂಜಿನಿಯರ್ (ಸಿವಿಲ್) - 18
ಟ್ರೇನಿ ಎಂಜಿನಿಯರ್ (ಎಲೆಕ್ಟ್ರಿಕಲ್) - 16
ಟ್ರೇನಿ ಎಂಜಿನಿಯರ್ (ಮೆಕ್ಯಾನಿಕಲ್) - 47
ಟ್ರೇನಿ ಆಫೀಸರ್ (ಫೈನಾನ್ಸ್) - 08

No. of posts:  89
Application Start Date:  6 ಜನವರಿ 2024
Application End Date:  22 ಜನವರಿ 2024
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ, ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.Sc/ Engineering ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ OBC ಅಭ್ಯರ್ಥಿಗಳು 295/- ರೂ ಶುಲ್ಕ ಪಾವತಿಸಬೇಕು.
SC/ ST/ PwBD/ ಅಭ್ಯರ್ಥಿಗಳು ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 30 ವರ್ಷ ವಯಸ್ಸನ್ನು ಮೀರಿರಬಾರದು.
OBC (NCL) ಅಭ್ಯರ್ಥಿಗಳು: 3 ವರ್ಷಗಳು
SC/ST ಅಭ್ಯರ್ಥಿಗಳು: 5 ವರ್ಷಗಳು
PwBD (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download the official notification
Related Tags: Engineering

Comments