ನ್ಯಾಷನಲ್ ಹೈಡ್ರೋಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ನೇಮಕಾತಿ 2025: 248 ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಹೈಡ್ರೋಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ (NHPC) 2025ನೇ ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಈ ಅಧಿಸೂಚನೆಯಡಿಯಲ್ಲಿ 248 ಒಟ್ಟು ಹುದ್ದೆಗಳನ್ನು ನೇಮಕಮಾಡಿಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿ ಕೊಳ್ಳಬೇಕು, ಇದು ಅಖಿಲ ಭಾರತ ಮಟ್ಟದ ಸರ್ಕಾರಿ ಉದ್ಯೋಗವಾಗಿದ್ದು, ಉದ್ಯೋಗ ನಿರೀಕ್ಷೆ ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ.
ಈ ನೇಮಕಾತಿಯಲ್ಲಿ ಜೂನಿಯರ್ ಎಂಜಿನಿಯರ್,ಸಹಾಯಕ ರಾಜಭಾಷಾ ಅಧಿಕಾರಿ, ಹಿರಿಯ ಲೆಕ್ಕಪರಿಶೋಧಕ, ಮೇಲ್ವಿಚಾರಕ ಮತ್ತು ಹಿಂದಿ ಅನುವಾದಕಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 01/10/2025 ರ ಒಳಗಾಗಿ ಎನ್‌ಎಚ್‌ಪಿಸಿ ಅಧಿಕೃತ ವೆಬ್‌ಸೈಟ್ ([www.nhpcindia.com](http://www.nhpcindia.com)) ಮುಖಾಂತರ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ನ್ಯಾಷನಲ್ ಹೈಡ್ರೋಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ (NHPC) ನೇಮಕಾತಿ 2025ರ ಪ್ರಮುಖ ವಿವರಗಳು, ಖಾಲಿ ಹುದ್ದೆಗಳ ವಿವರವಾದ ಮಾಹಿತಿ, ಅರ್ಹತಾ ಮಾನದಂಡಗಳು ಮತ್ತು ಅಧಿಕೃತ ಸಂಪರ್ಕ ಮಾಹಿತಿಯನ್ನು ವಿವರವಾಗಿ ಚರ್ಚಿಸಲಿದ್ದೇವೆ. ಆಸಕ್ತ ಅಭ್ಯರ್ಥಿಗಳು ಮುಂದೆ ಓದಿ ಈ ಅವಕಾಶವನ್ನು ಪಡೆಯಲು ಸಿದ್ಧರಾಗಿ!
✅ ಹುದ್ದೆಗಳ ವಿವರ :
ಸಹಾಯಕ ರಾಜಭಾಷಾ ಅಧಿಕಾರಿ (E01) : 11
ಜೂನಿಯರ್ ಎಂಜಿನಿಯರ್ (ಸಿವಿಲ್) (S01) : 109
ಜೂನಿಯರ್ ಎಂಜಿನಿಯರ್ (ಎಲೆಕ್ಟ್ರಿಕಲ್) (S01) : 46
ಜೂನಿಯರ್ ಎಂಜಿನಿಯರ್ (ಮೆಕ್ಯಾನಿಕಲ್) (S01) : 49
ಜೂನಿಯರ್ ಎಂಜಿನಿಯರ್ (ಇ & ಸಿ) (S01) : 17
ಹಿರಿಯ ಲೆಕ್ಕಪರಿಶೋಧಕ (S01) : 10
ಮೇಲ್ವಿಚಾರಕ (ಐಟಿ) (S01) : 1
ಹಿಂದಿ ಅನುವಾದಕ (W06) : 5
🎓ಅರ್ಹತಾ ಶೈಕ್ಷಣಿಕ ಅರ್ಹತೆ :
ನೇಮಕಾತಿ ನಿಯಮಾನುಸಾರ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ.
✅ ವಯೋಮಿತಿ :
ಕನಿಷ್ಠ ವಯಸ್ಸು : 18 ವರ್ಷ
ಗರಿಷ್ಠ ವಯಸ್ಸು : 30 ವರ್ಷ
(ಸರ್ಕಾರಿ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯವಿದೆ)
📝 ಆಯ್ಕೆ ಪ್ರಕ್ರಿಯೆ :
* ಅರ್ಹ ಅಭ್ಯರ್ಥಿಗಳನ್ನು ಶೈಕ್ಷಣಿಕ ಲೆಕ್ಕಪತ್ರಗಳ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಿ, ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
📌 ಅರ್ಜಿ ಸಲ್ಲಿಸುವ ವಿಧಾನ :
1. ಅಧಿಕೃತ ವೆಬ್‌ಸೈಟ್ [www.nhpcindia.com](http://www.nhpcindia.com) ಗೆ ಭೇಟಿ ನೀಡಿ.
2. ನೇಮಕಾತಿ ಅಧಿಸೂಚನೆಯನ್ನು ಓದಿ ಮತ್ತು ಅರ್ಹತೆ ಪರಿಶೀಲಿಸಿ.
3. ಆನ್‌ಲೈನ್ ಅರ್ಜಿ ಫಾರ್ಮ್ ಭರ್ತಿ ಮಾಡಿ.
4. ಅಗತ್ಯ ದಾಖಲೆಗಳನ್ನು ಅಟ್ಯಾಚ್ ಮಾಡಿ ಮತ್ತು ಸಲ್ಲಿಸಿ.
5. ಅರ್ಜಿ ಸಂಖ್ಯೆ ಅಥವಾ ಅರ್ಜಿ ಪಾವತಿ ವಿವರಗಳನ್ನು ಉಳಿಸಿಕೊಳ್ಳಿ.
📅 ಪ್ರಮುಖ ದಿನಾಂಕಗಳು :
ಆನ್‌ಲೈನ್ ಅರ್ಜಿ ಪ್ರಾರಂಭ ದಿನಾಂಕ : 02-09-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 01-ಅಕ್ಟೋಬರ್-2025
Comments