ಕೇಂದ್ರೀಯ ತನಿಖಾ ದಳ ಕಚೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಯಲ್ಲಿ ಖಾಲಿ ಇರುವ 81 ಸಹಾಯಕ, ಸ್ಟೆನೋಗ್ರಾಫರ್ ಗ್ರೇಡ್-I, ಮೇಲಿನ ವಿಭಾಗದ ಗುಮಾಸ್ತ, ಸ್ಟೆನೋಗ್ರಾಫರ್ ಗ್ರೇಡ್-II ಮತ್ತು ಕೆಳ ವಿಭಾಗದ ಗುಮಾಸ್ತ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ದೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 25-11-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-01-2025
ಅರ್ಜಿ ಸಲ್ಲಿಸಲು ವಿಳಾಸ:
SP (Adm), NIA Hqrs, CGO Complex, Lodhi Road, New Delhi-110003.
ಹುದ್ದೆಗಳ ವಿವರ : 81
ಸಹಾಯಕ - 15
ಸ್ಟೆನೋಗ್ರಾಫರ್ ಗ್ರೇಡ್-I - 20
ಮೇಲಿನ ವಿಭಾಗದ ಗುಮಾಸ್ತ - 8
ಸ್ಟೆನೋಗ್ರಾಫರ್ ಗ್ರೇಡ್-II - 16
ಕೆಳ ವಿಭಾಗದ ಗುಮಾಸ್ತ - 22
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದಾಲಯದಿಂದ 12 ನೇ, ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ
ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ 19,900/- ರೂ ಗಳಿಂದ1,12,400/- ರೂ ಗಳ ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments