ಕೇಂದ್ರೀಯ ತನಿಖಾ ದಳ ಕಚೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಯಲ್ಲಿ ಖಾಲಿ ಇರುವ 31 ಫಿಂಗರ್ ಪ್ರಿಂಟ್ ಎಕ್ಷಪರ್ಟ್, ಸೈಬರ್ ಫಾರೆನ್ಸಿಕ್ ಎಕ್ಸಾಮಿನರ್, ಕ್ರೈಂ ಸಿನ್ ಅಸಿಸ್ಟೆಂಟ್, ಫೋಟೋಗ್ರಾಫರ್ ಮತ್ತು ಎಕ್ಷ ಪ್ಲೋಸಿವ್ ಎಕ್ಸ್ಪರ್ಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ದೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ದಿನಾಂಕ 26/01/2025 ರೊಳಗಾಗಿ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸಲು ವಿಳಾಸ:
SP (Admin), NIA HQ, Opposite CGO Complex, Lodhi Road, New Delhi-110003
ಹುದ್ದೆಗಳ ವಿವರ : 31
- Technical Forensic Psychologist : 2
- Finger Print Expert : 2
- Explosive Exert : 2
- Cyber Forensic Examiner : 18
- Crime Scene Assistant : 6
- Photographer : 1
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಈ ಕೆಳಗಿನಂತೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
- Technical Forensic Psychologist, Finger Print Expert, Explosive Exert & Cyber Forensic Examiner : Rs 56,100-1,77,500/-
- Crime Scene Assistant : Rs 44,900 - 1,42,400/-
- Photographer : Rs 35,400-1,12,400/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments