Loading..!

ಕೇಂದ್ರೀಯ ತನಿಖಾ ದಳ ಕಚೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Bhagya R K | Date:14 ಡಿಸೆಂಬರ್ 2024
not found

ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಯಲ್ಲಿ ಖಾಲಿ ಇರುವ 07 ಪೊಲೀಸ್ ಅಧೀಕ್ಷಕ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹ ಮತ್ತು ಅಸ್ತಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ದೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳಗೆ ನೀಡಲಾಗಿದೆ.

No. of posts:  7
Application Start Date:  14 ಡಿಸೆಂಬರ್ 2024
Application End Date:  8 ಫೆಬ್ರುವರಿ 2025
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ದಿನಾಂಕ 08/02/2025 ರೊಳಗಾಗಿ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. 


ಅರ್ಜಿ ಸಲ್ಲಿಸಲು ವಿಳಾಸ: 
SP (Adm), NIA HQ, Opposite CGO Complex, Lodhi Road, New Delhi-110003

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದಾಲಯದಿಂದ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ  56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ 67,700/- ರೂ ಗಳಿಂದ 2,087,00/- ರೂ ಗಳ ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments