ರಾಷ್ಟ್ರೀಯ ಮಾಹಿತಿ ಕೇಂದ್ರದಲ್ಲಿ 500 ಕ್ಕೂ ಅಧಿಕ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ.
Published by: Yallamma G | Date:6 ಮಾರ್ಚ್ 2023

ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಡಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಮಾಹಿತಿ ಕೇಂದ್ರದಲ್ಲಿ ಖಾಲಿ ಇರುವ ಒಟ್ಟು598 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 04/04/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 598
- Scientist-‘B’ : 71
- Scientific Officer/Engineer : 196
- Scientific/Technical Assistant : 331
No. of posts: 598
Application Start Date: 6 ಮಾರ್ಚ್ 2023
Application End Date: 4 ಎಪ್ರಿಲ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮಾತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು M.Sc./ MS/ MCA/ B.E./ B.Tech/ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 800/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನುಗುಣವಾಗುವಂತೆ ಕನಿಷ್ಟ 21 ವರ್ಷ ವಯಸ್ಸು ಹಾಗೂ ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
OBC ಅಭ್ಯರ್ಥಿಗಳಿಗೆ 38 ವರ್ಷ
SC/ST ಅಭ್ಯರ್ಥಿಗಳಿಗೆ 40 ವರ್ಷಗಳ ಕಾಲ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree





Comments