Loading..!

ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ 274 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
Tags: Degree
Published by: Yallamma G | Date:1 ಜನವರಿ 2024
not found

ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ 274 ವೈದ್ಯಕೀಯ, ಲೀಗಲ್,  ಫೈನಾನ್ಸ್ ಆಕ್ಚುರಿಯಲ್, ಆಟೋ ಮೊಬೈಲ್ ಇಂಜಿನಿಯರ್, ಹಿಂದಿ ಅಧಿಕಾರಿಗಳು ಮತ್ತು ಜನರಲಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ22 ಜನೆವರಿ 2024. 
ಹುದ್ದೆಗಳ ವಿವರ : 
ವೈದ್ಯಕೀಯ, ಲೀಗಲ್ : 28 
ಲೀಗಲ್ : 20
ಫೈನಾನ್ಸ್ : 30
ಆಕ್ಚುರಿಯಲ್ : 2 
ಮಾಹಿತಿ ತಂತ್ರಜ್ಞಾನ : 20 
ಆಟೋ ಮೊಬೈಲ್ ಇಂಜಿನಿಯರ್ : 20 
ಹಿಂದಿ ಅಧಿಕಾರಿಗಳು : 22 
ಜನರಲಿಸ್ಟ್ : 132

No. of posts:  274
Application Start Date:  1 ಜನವರಿ 2024
Application End Date:  22 ಜನವರಿ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ  ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ M.B.B.S / M.D. / M.S. or PG – Medical Degree/ B.COM / M.COM/ B.E / B.Tech / M.E. / M.Tech in Computer Science/Information Technology/ MCA/ MBA/ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. 
ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ : 1000/- 
SC/ST ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ :250/- 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹಿಂದಿರಬೇಕು ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ : 3 ವರ್ಷ 
SC/ST ಮತ್ತು ಮಾಜಿ ಸಾನಿಕ ಅಭ್ಯರ್ಥಿಗಳಿಗೆ : 5 ವರ್ಷ 
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.   

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree

Comments