Loading..!

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಕರಿಯರ್ ಸರ್ವಿಸ್ (NICS) ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
Published by: Savita Halli | Date:5 ಎಪ್ರಿಲ್ 2022
not found

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಕರಿಯರ್ ಸರ್ವಿಸ್ (NICS) ನಲ್ಲಿ ಖಾಲಿ ಇರುವ 112 ಯಂಗ್ ಪ್ರೊಫೆಷನಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮತ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 12/04/2022 ರೊಳಗೆ ಆನ್‌ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

No. of posts:  112
Application Start Date:  5 ಎಪ್ರಿಲ್ 2022
Application End Date:  12 ಎಪ್ರಿಲ್ 2022
Selection Procedure:

ಈ  ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು B.E/ B.Tech/ B.A/ B.Ed/ PG/ M.B.A ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯ ದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.

Age Limit: ಈ  ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 11/03/2022ರ ಅನ್ವಯ ಕನಿಷ್ಟ 24 ಮತ್ತು ಗರಿಷ್ಟ 40 ವರ್ಷ ವಯೋಮಿತಿಯೊಳಗಿರಬೇಕು.
- ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Pay Scale: ಈ  ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 50,000/- ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification: https://www.ncs.gov.in/Young_Professional_Recruitment-VI-2022

Comments

User ಏಪ್ರಿಲ್ 7, 2022, 7:38 ಅಪರಾಹ್ನ
User ಏಪ್ರಿಲ್ 7, 2022, 7:38 ಅಪರಾಹ್ನ