Loading..!

ನ್ಯಾಷನಲ್ ಇನ್ ಸ್ವಿಟ್ಯೂಟ್ ಆಫ್ ಎಲೆಕ್ಟ್ರಾನಿಕ್ಸ್ & ಇನ್ಫರ್ಮೇಷನ್ ಟೆಕ್ನಲಾಜಿ (NIELIT) ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Yallamma G | Date:15 ಫೆಬ್ರುವರಿ 2025
not found

ನ್ಯಾಷನಲ್ ಇನ್ ಸ್ವಿಟ್ಯೂಟ್ ಆಫ್ ಎಲೆಕ್ಟ್ರಾನಿಕ್ಸ್ & ಇನ್ಫರ್ಮೇಷನ್ ಟೆಕ್ನಲಾಜಿ (NIELIT) ಯಲ್ಲಿ ಖಾಲಿ ಇರುವ 78 ಸೈಂಟಿಫಿಕ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ2025 ಮಾರ್ಚ್ 18 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಹುದ್ದೆಯ ವಿವರ :
ಹುದ್ದೆಯ ಹೆಸರು: ವೈಜ್ಞಾನಿಕ ಸಹಾಯಕ
ಹುದ್ದೆಗಳ ಸಂಖ್ಯೆ: 78
ವೇತನ ಶ್ರೇಣಿ: ತಿಂಗಳಿಗೆ ರೂ. 35,400-1,12,400/-


ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ B.E ಅಥವಾ B.Tech, M.Sc ಪದವಿ ಹೊಂದಿರಬೇಕು.


ವಯೋಮಿತಿ :
2025 ಮಾರ್ಚ್ 18 ರಂತೆ ಗರಿಷ್ಠ 30 ವರ್ಷ.
ವಯೋಮಿತಿಯ ಸಡಿಲಿಕೆ:
SC/ST ಅಭ್ಯರ್ಥಿಗಳಿಗೆ: 5 ವರ್ಷ
OBC (NCL) ಅಭ್ಯರ್ಥಿಗಳಿಗೆ: 3 ವರ್ಷ
PwBD (UR) ಅಭ್ಯರ್ಥಿಗಳಿಗೆ: 10 ವರ್ಷ
PwBD (OBC) ಅಭ್ಯರ್ಥಿಗಳಿಗೆ: 13 ವರ್ಷ
PwBD (SC/ST) ಅಭ್ಯರ್ಥಿಗಳಿಗೆ: 15 ವರ್ಷ


ಅಪ್ಲಿಕೇಶನ್ ಶುಲ್ಕ :
SC/ST/PwBD/ಮಹಿಳಾ ಅಭ್ಯರ್ಥಿಗಳಿಗೆ: ಶುಲ್ಕವಿಲ್ಲ
ಸಾಮಾನ್ಯ ಮತ್ತು ಇತರ ಅಭ್ಯರ್ಥಿಗಳಿಗೆ: ರೂ. 800/-
ಪಾವತಿ ವಿಧಾನ: ಆನ್‌ಲೈನ್


ಆಯ್ಕೆ ಪ್ರಕ್ರಿಯೆ :
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಮೆರಿಟ್ ಪಟ್ಟಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.


ಅರ್ಜಿಯ ವಿಧಾನ :
- NIELIT ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಹತೆಗಳನ್ನು ಪರಿಶೀಲಿಸಿ.
-ಆನ್‌ಲೈನ್ ಅರ್ಜಿಯನ್ನು ಭರ್ತಿಗೆ ಮುನ್ನ, ಮಾನ್ಯ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಸಿದ್ಧವಾಗಿಡಿ.
- ಕೆಳಗಿನ ಲಿಂಕ್ ಮೂಲಕ ಆನ್‌ಲೈನ್ ಅರ್ಜಿಯನ್ನು ಭರ್ತಿ ಮಾಡಿ:
- ಅಗತ್ಯವಿರುವ ದಾಖಲೆಗಳ ಸ್ಕ್ಯಾನ್ ಪ್ರತಿಗಳನ್ನು ಮತ್ತು ಇತ್ತೀಚಿನ ಪಾಸ್ಪೋರ್ಟ್ ಗಾತ್ರದ ಫೋಟೋವನ್ನು ಅಪ್ಲೋಡ್ ಮಾಡಿ.
- ಅಪ್ಲಿಕೇಶನ್ ಶುಲ್ಕವನ್ನು ನಿಮ್ಮ ವರ್ಗದ ಪ್ರಕಾರ ಪಾವತಿಸಿ.
- ಅಂತಿಮವಾಗಿ ಸಲ್ಲಿಸಿ ಬಟನ್ ಕ್ಲಿಕ್ ಮಾಡಿ ಮತ್ತು ಅರ್ಜಿಯ ಸಂಖ್ಯೆಯನ್ನು ಭವಿಷ್ಯದಲ್ಲಿ ಉಲ್ಲೇಖಿಸಲು ಸಂಗ್ರಹಿಸಿ.


ಮುಖ್ಯ ದಿನಾಂಕಗಳು :
ಆನ್‌ಲೈನ್ ಅರ್ಜಿಯನ್ನು ಪ್ರಾರಂಭಿಸಿದ ದಿನಾಂಕ: 2025 ಫೆಬ್ರವರಿ 17
ಆನ್‌ಲೈನ್ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 2025 ಮಾರ್ಚ್ 18


ಹೆಚ್ಚಿನ ಮಾಹಿತಿಗಾಗಿ, ದಯವಿಟ್ಟು NIELIT ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ. 

Application End Date:  18 ಮಾರ್ಚ್ 2025
To Download Official Notification
NIELIT Recruitment 2025
NIELIT Scientific Assistant Recruitment 2025
NIELIT Scientist B Recruitment 2025
NIELIT Technical Assistant Recruitment 2025
NIELIT recruitment notification 2025
NIELIT apply online 2025
NIELIT vacancy 2025

Comments