Loading..!

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ & ನುರೋ ಸೈನ್ಸ್ (NIMHANS) ನಿಮಾನ್ಸ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
| Date:15 ಜೂನ್ 2019
not found
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ನೇಮಕಾತಿ 2019: ಒಟ್ಟು 28 ಹುದ್ದೆಗಳ (ಸಹಾಯಕ ಪ್ರಾಧ್ಯಾಪಕ , ಹಿರಿಯ ವೈಜ್ಞಾನಿಕ ಅಧಿಕಾರಿ, ಡ್ಯುಟಿ ವೈದ್ಯಕೀಯ ಅಧಿಕಾರಿ, ಸೈಕಿಯಾಟ್ರಿಕ್ ಸಮಾಜ ಕಾರ್ಯಕರ್ತ, ಕ್ಲಿನಿಕಲ್ ಸೈಕಾಲಜಿಸ್ಟ್, ಕಿರಿಯ ವೈಜ್ಞಾನಿಕ ಅಧಿಕಾರಿ, ಇಲಾಖೆಯ ಕಾರ್ಯದರ್ಶಿ, ತಾಂತ್ರಿಕ ಸಹಾಯಕ ಮತ್ತು ಸಾಮಾಜಿಕ ಕಾರ್ಯಕರ್ತ) ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 25,2019 ರೊಳಗೆ ಅರ್ಜಿಯನ್ನು ಕಳುಹಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಬಹುದು. ಅಧಿಸೂಚನೆಯನ್ನು ಓದಿಕೊಂಡ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಕೆಳಗೆ ನೀಡಿರುವ ಲಿಂಕ್ ನ ಮೂಲಕ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್‌ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 25,2019 ರೊಳಗೆ ಅರ್ಜಿಯನ್ನು ಕಳುಹಿಸಬಹುದು.

ಕಚೇರಿಯ ವಿಳಾಸ:
The Registrar,
NIMHANS, P.B.No.2900,
Hosur Road, Bengaluru – 560029.
No. of posts:  28
Application Start Date:  8 ಮೇ 2019
Application End Date:  25 ಮೇ 2019
Last Date for Payment:  25 ಮೇ 2019
Work Location:  ಬೆಂಗಳೂರು (ಕರ್ನಾಟಕ)
Selection Procedure: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಹುದ್ದೆಗಳಿಗನುಸಾರ ಎಂ.ಡಿ, ಪಿಹೆಚ್‌.ಡಿ, ಎಂಬಿಬಿಎಸ್‌,ಸ್ನಾತಕೋತ್ತರ ಪದವಿ, ಎಂ.ಫಿಲ್,ಎಂ.ಎ, ಎಂ.ಎಸ್ಸಿ, ಪಿಯುಸಿ ಮತ್ತು ಡಿಪ್ಲೋಮ / ಬಿ.ಎಸ್ಸಿ, ಎಂಎಸ್‌ಡಬ್ಲ್ಯೂ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. (ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ನೋಡಿ)
Fee: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಸಾಮಾನ್ಯ ಅಭ್ಯರ್ಥಿಗಳು 590/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 285/-ರೂ ಅನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.
Age Limit: ಹುದ್ದೆಗಳಿಗನುಸಾರ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿಯ ಬಗೆಗೆ ಹೆಚ್ಚು ತಿಳಿಯಲು ಅಧಿಸೂಚನೆಯನ್ನು ಓದಬಹುದು.
Pay Scale: ಹುದ್ದೆಗಳಿಗನುಸಾರ 23,000/- ರಿಂದ 1,12,400/-ರೂ ವರೆಗೂ ವೇತನವನ್ನು ಪಡೆಯಬಹುದು.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments