ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ (ನಿಮ್ಹಾನ್ಸ್) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ
Published by: Hanamant Katteppanavar | Date:15 ಡಿಸೆಂಬರ್ 2020

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ 6 ಜ್ಯೂನಿಯರ್ ರಿಸರ್ಚ್ ಫೆಲೋ, ಸ್ಟಾಫ್ ನರ್ಸ್, ಮ್ಯಾನೇಜರ್ ಮತ್ತು ಎಕ್ಸಿಕ್ಯುಟಿವ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ neuromodulation.crc@gmail.com ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಡಿಸೆಂಬರ್ 18,2020ರೊಳಗೆ ಅರ್ಜಿಯನ್ನು ತಲುಪಿಸಬೇಕು.
No. of posts: 6
Application End Date: 18 ಡಿಸೆಂಬರ್ 2020
Selection Procedure:
- ಹುದ್ದೆಗೆ ಅಭ್ಯರ್ಥಿಗಳನ್ನುಆಯ್ಕೆಪಟ್ಟಿ, ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
- ಹುದ್ದೆಗೆ ಅನುಸಾರ ಎಸ್‌ಎಸ್‌ಎಲ್‌ಸಿ/ ಹತ್ತನೇ ತರಗತಿ, ಎಂ.ಫಿಲ್,ಮತ್ತು ಎಂ.ಎಸ್ಸಿ, ಪದವಿ, ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit: - ಹುದ್ದೆಗಳಿಗನುಸಾರ ಗರಿಷ್ಠ- 35 ರಿಂದ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Pay Scale:
ಹುದ್ದೆಗಳಿಗನುಗುಣವಾಗಿ :
- ಜ್ಯೂನಿಯರ್ ರಿಸರ್ಚ್ ಫೆಲೋ ಮತ್ತು ಸ್ಟಾಫ್ ನರ್ಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ- 31,000/-ರೂ,
- ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ- 30,000/-ರೂ ಮತ್ತು
- ಎಕ್ಸಿಕ್ಯುಟಿವ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/-ರೂ ವೇತನವನ್ನು ನೀಡಲಾಗುವುದು.
- ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ neuromodulation.crc@gmail.com ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಡಿಸೆಂಬರ್ 18, 2020 ರೊಳಗೆ ಅರ್ಜಿಯನ್ನು ತಲುಪಿಸಬೇಕು.





Comments