Loading..!

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಯ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:16 ಎಪ್ರಿಲ್ 2022
not found

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ 07 ವಿವಿಧ ಹುದ್ದೆಗಳನ್ನ ತಾತ್ಕಾಲಿಕ ಅವಧಿಯ ವರೆಗೆ ಗುತ್ತಿಗೆ ಆಧಾರದ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಸಲ್ಲಿಸುವ ಕೊನೆಯ ದಿನಾಂಕಗಳು :
* Project Officer – Child Protection, Education Theme, Mental Health ಹುದ್ದೆಗಳಿಗೆ 30/4/2022 
*
 Senior Research Fellow (Social Work) ಹುದ್ದೆಗಳಿಗೆ 19/4/2022     

ಹುದ್ದೆಗಳ ವಿವರ  : 07
Project Officer – Child Protection : 02
Project Officer – Education Theme : 02
Project Officer – Mental Health  : 02
Senior Research Fellow : 01

No. of posts:  7
Application Start Date:  16 ಎಪ್ರಿಲ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಮತ್ತು ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 30/04/2022 ಕ್ಕೆ ಅನ್ವಯವಾಗುವಂತೆ ಗರಿಷ್ಠ 35ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಬೆಂಗಳೂರು, KA,
To Download Official Notification

Comments