Loading..!

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Tags: Degree
Published by: Yallamma G | Date:23 ಎಪ್ರಿಲ್ 2024
not found

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ (Nimhans) ನಲ್ಲಿ ಖಾಲಿ ಇರುವ 06 ಅಸಿಸ್ಟೆಂಟ್ ಪ್ರೊಫೆಸರ್, ಸೀನಿಯರ್ ರಿಸರ್ಚ್ ಆಫೀಸರ್ ಮತ್ತು ಸೀನಿಯರ್ ರೆಸಿಡೆಂಟ್ Psychiatry ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. 
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ07/05/2024 ರಂದು ಬೆಳಿಗ್ಗೆ 10:00 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.

ಸಂದರ್ಶನ ನಡೆಯುವ ಸ್ಥಳ :
Executive Chamber, 2nd floor of Director’s Office, 
NIMHANS, Bangalore 560029.

No. of posts:  55
Application Start Date:  23 ಎಪ್ರಿಲ್ 2024
Application End Date:  7 ಮೇ 2024
Selection Procedure: ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification: ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಮನೋವೈದ್ಯಶಾಸ್ತ್ರದಲ್ಲಿ MD/ DNB Psychiatry/ MA/MSc degree in Psychology/ PhD in Clinical Psychology ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ 50 ವರ್ಷ ವಯೋಮಿತಿಯನ್ನು ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಬೆಂಗಳೂರು, KA,
To Download Official Notification
Related Tags: Degree

Comments