Loading..!

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Yallamma G | Date:20 ಮೇ 2024
not found

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ (Nimhans) ನಲ್ಲಿ ಖಾಲಿ ಇರುವ19 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳನ್ನು 3 ವರ್ಷಗಳ ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. 
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 28/05/2024 ರಂದು ಬೆಳಿಗ್ಗೆ 10:00 ಗಂಟೆಗೆ ನಡೆಯುವ ಲಿಖಿತ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.


ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಯುವ ಸ್ಥಳ :
Board Room and Exam Hall, NBRC 4th Floor, 
NIMHANS Bangalore-29

No. of posts:  19
Application Start Date:  20 ಮೇ 2024
Application End Date:  28 ಮೇ 2024
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಮನೋವೈದ್ಯಶಾಸ್ತ್ರದಲ್ಲಿM. Phil in Psychiatric Social Work/ MSc ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಕನಿಷ್ಠ 2 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು.
Age Limit: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಿರಬಾರದು.
Pay Scale:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗೆ 50000/- ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments