ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 22-07-2024 ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
Board Room, Adjacent to the Academic & Evaluation Section, IV Floor,
Neurobiology Research Centre, Administrative Block,
NIMHANS, Bengaluru-560029
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
- ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 30,000/- ರೂಗಳ ವೆರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments