Loading..!

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: SSLC
Published by: Bhagya R K | Date:14 ನವೆಂಬರ್ 2024
not found

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ (Nimhans) ನಲ್ಲಿ ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) ಹುದ್ದೆಯನ್ನು ಗುತ್ತಿಗೆಯ ಆದರದ ಮೇಲೆ ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆಯನ್ನು ಈ ಕೆಳಗೆ ನೀಡಲಾಗಿದೆ.

No. of posts:  1
Application Start Date:  14 ನವೆಂಬರ್ 2024
Application End Date:  18 ನವೆಂಬರ್ 2024
Selection Procedure:

ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಈ ಕೆಳಗಿನ ಇ-ಮೇಲ್ ಐಡಿ ಗೆ  ದಿನಾಂಕ 18/11/2024 ರೊಳಗಾಗಿ ಸಲ್ಲಿಸಬಹುದಾಗಿದೆ.  
ಇ-ಮೇಲ್ ಐಡಿ :
nimhansbrainbank@gmail.com

Qualification:

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. 

Age Limit:

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 25 ವರ್ಷ ವಯೋಮಿತಿಯನ್ನು ಮೀರಿರಬಾರದು.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download Official Notification
Related Tags: SSLC

Comments