Loading..!

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: ITI PUC
Published by: Bhagya R K | Date:7 ಡಿಸೆಂಬರ್ 2024
not found

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ (Nimhans) ನಲ್ಲಿ ಖಾಲಿ ಇರುವ 40 ಫೀಲ್ಡ್ ಡೇಟಾ ಕಲೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆಯನ್ನು ಈ ಕೆಳಗೆ ನೀಡಲಾಗಿದೆ.

No. of posts:  40
Application Start Date:  7 ಡಿಸೆಂಬರ್ 2024
Application End Date:  13 ಡಿಸೆಂಬರ್ 2024
Work Location:  ಕರ್ನಾಟಕ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 13-ಡಿಸೆಂಬರ್-2024 ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 


ಸಂದರ್ಶನ ನಡೆಯುವ ಸ್ಥಳ :
Board Room, 4th Floor, NBRC Building, NIMHANS, Bengaluru-560029 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು PUC / ITI ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುತ್ತದೆ.  

Age Limit:

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಿರಬಾರದು.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 15,000/- ರೂಗಳ ವೆರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಕರ್ನಾಟಕ, KA,
To Download Official Notification
Related Tags: ITI PUC

Comments