ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Bhagya R K
15 ಏಪ್ರಿಲ್ 2024 Others
Tags: MBBS

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ 02  ಜೂನಿಯರ್ ರಿಸರ್ಚ್ ಫೆಲೋ (JRF) ಮತ್ತು ಹಿರಿಯ ಸಂಶೋಧನಾ ಫೆಲೋ (SRF) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 19/04/2024 ರಂದು ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿಸಲ್ಲಿಸುವ ವಿಧಾನ : 
ಇ ಮೇಲ್ ವಿಳಾಸ:‌
dhavalshukla@nimhans.ac.in

Job Overview
No. of posts
2
Start Date
14 ಎಪ್ರಿಲ್ 2024
End Date
19 ಎಪ್ರಿಲ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.

Qualification:

ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಮನೋವೈದ್ಯಶಾಸ್ತ್ರದಲ್ಲಿ BE, ME, M.Sc, MBBS ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Age Limit:

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಿರಬಾರದು.

To Download Official Notification
Related Tags: MBBS
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.