Loading..!

ನಿಪಾಣಿ ಸಹಕಾರಿ ಸಕ್ಕರೆ ಕಾರ್ಖಾನೆ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ
Published by: Savita Halli | Date:25 ಆಗಸ್ಟ್ 2022
not found

ಶ್ರೀ ಹಾಲಸಿಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ  ಲಿಮಿಟೆಡ್ ನಿಪಾಣಿ ಯಲ್ಲಿ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ 195 ಇಂಜಿನಿಯರ್, ವೆಲ್ಡರ್, ಸೂಪರ್ ವೈಸರ್ ಹುದ್ದೆಗಳು ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಗತ್ಯ ದಾಖಲೆಗಳೊಂದಿಗೆ ಈ ಕೆಳಗೆ ನೀಡಿರುವ ವಿಳಾಸಕ್ಕೆ ದಿನಾಂಕ 31/08/2022 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. 
ಅರ್ಜಿಯನ್ನು ಸಲ್ಲಿಸುವ ವಿಳಾಸ: 
To,
The Managing Director 
Shree Halasidhanath SSK Ltd,Nipani.

No. of posts:  195
Application Start Date:  24 ಆಗಸ್ಟ್ 2022
Application End Date:  31 ಆಗಸ್ಟ್ 2022
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC/ PUC/ Diploma/ ITI/ B.Sc/ M.Sc/ B.E/ D.M.E/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯ/ ಸಂಸ್ಥೆಯಿಂದ ಪಡೆದಿರುವ ಅಭ್ಯರ್ಥಿಗಳನ್ನು ಅರ್ಜಿಯನ್ನು ಸಲ್ಲಿಸಬಹುದು.

Employment Type: FULL_TIME
Hiring Organization: KPSC Vaani https://www.kpscvaani.com
Work Location: ನಿಪಾಣಿ, KA,
To Download Official Notification

Comments