ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ (NIRDPR)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:12 ಆಗಸ್ಟ್ 2023

ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ (NIRDPR) ಹೈದರಾಬಾದ್ ನಲ್ಲಿ ಖಾಲಿ ಇರುವ ಒಟ್ಟು 172 ಸೀನಿಯರ್ ಕೆಪಾಸಿಟಿ ಬಿಲ್ಡಿಂಗ್ ಕನ್ಸಲೆಂಟ್ ಮತ್ತು ಕೆಪಾಸಿಟಿ ಬಿಲ್ಡಿಂಗ್ ಕನ್ಸಲ್ವೆಂಟ್ ಮತ್ತು ಸ್ಟೇಟ್ ಕ್ವಾಲಿಟಿ ಮಾನಿಟರ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 17 ಆಗಸ್ಟ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 172
ಸೀನಿಯರ್ ಕೆಪಾಸಿಟಿ ಬಿಲ್ಡಿಂಗ್ ಕನ್ಸಲೆಂಟ್ : 24
ಕೆಪಾಸಿಟಿ ಬಿಲ್ಡಿಂಗ್ ಕನ್ಸಲ್ವೆಂಟ್ ಮತ್ತು ಸ್ಟೇಟ್ ಕ್ವಾಲಿಟಿ ಮಾನಿಟರ್ : 148
ಸೀನಿಯರ್ ಕೆಪಾಸಿಟಿ ಬಿಲ್ಡಿಂಗ್ ಕನ್ಸಲೆಂಟ್ : 24
ಕೆಪಾಸಿಟಿ ಬಿಲ್ಡಿಂಗ್ ಕನ್ಸಲ್ವೆಂಟ್ ಮತ್ತು ಸ್ಟೇಟ್ ಕ್ವಾಲಿಟಿ ಮಾನಿಟರ್ : 148
No. of posts: 172
Application Start Date: 12 ಆಗಸ್ಟ್ 2023
Application End Date: 17 ಆಗಸ್ಟ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: PG




Comments