Loading..!

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಹಮೀರ್‌ಪುರ(NIT)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Bhagya R K | Date:21 ಜೂನ್ 2023
not found

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಹಮೀರ್‌ಪುರ(NIT)ದಲ್ಲಿ ಖಾಲಿ ಇರುವ 84 ಬೋಧಕ ಸಿಬ್ಬಂದಿಗಳ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ10 ಜುಲೈ 2023 ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

No. of posts:  84
Application Start Date:  21 ಜೂನ್ 2023
Application End Date:  10 ಜುಲೈ 2023
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳುB.E/B.Tech. M.sc/ Engineering ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 1,500/- ರೂ ಅರ್ಜಿ ಶುಲ್ಕ ಹಾಗೂ
SC/ST/ PWD ಅಭ್ಯರ್ಥಿಗಳಿಗೆ 750/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ .

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 27 ವರ್ಷ ಹಾಗೂ ಗರಿಷ್ಟ 50 ವರ್ಷ ವಯಸ್ಸು ಮೀರಿರಬಾರದು. 

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download the official notification
Related Tags: Engineering

Comments