ಸುರತ್ಕಲ್ ನಲ್ಲಿರುವ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ
Published by: Yallamma G | Date:9 ಮಾರ್ಚ್ 2022

ಸುರತ್ಕಲ್ ನಲ್ಲಿರುವ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ , ಫೀಲ್ಡ್ ಅಸಿಸ್ಟಂಟ್ ಹುದ್ದೆಗಳನ್ನೂ ಒಂದು ವರ್ಷದ (31 ಮಾರ್ಚ 2023) ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 2022 ಮಾರ್ಚ 23ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ಸ್ಥಳ:
Dr. Pruthviraj U
Centre for System Design
1st Floor, Old Physics Lab
National Institute Of Technology Karnataka Surathkal
Srinivasnagar - 575 025, Mangalore, ಇಂಡಿಯಾ
ಹುದ್ದೆಗಳ ವಿವರ : 03
ಜೂನಿಯರ್ ರಿಸರ್ಚ್ ಫೆಲೋ : 02
ಫೀಲ್ಡ್ ಅಸಿಸ್ಟಂಟ್ : 01
No. of posts: 3
Application Start Date: 8 ಮಾರ್ಚ್ 2022
Application End Date: 23 ಮಾರ್ಚ್ 2022
Selection Procedure: ಈ ಹುದ್ದೆಗಳಿಗೆ ಅಭ್ಯರ್ಥಿಯನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು
ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ : ಬಿಇ/ಬಿ.ಟೆಕ್, ಎಂಇ/ಎಂ.ಟೆಕ್ ವಿದ್ಯಾರ್ಹತೆಯನ್ನು
ಫೀಲ್ಡ್ ಅಸಿಸ್ಟಂಟ್ ಹುದ್ದೆಗೆ : ಐಟಿಐ (ITI) (minimum 55% marks)ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು
ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ : ಬಿಇ/ಬಿ.ಟೆಕ್, ಎಂಇ/ಎಂ.ಟೆಕ್ ವಿದ್ಯಾರ್ಹತೆಯನ್ನು
ಫೀಲ್ಡ್ ಅಸಿಸ್ಟಂಟ್ ಹುದ್ದೆಗೆ : ಐಟಿಐ (ITI) (minimum 55% marks)ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು
Employment Type: FULL_TIME
Hiring Organization: KPSC Vaani https://www.kpscvaani.com
Work Location: ಸುರತ್ಕಲ್, KA,





Comments