ಸುರತ್ಕಲ್ ನಲ್ಲಿರುವ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ

.ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನಲ್ಲಿರುವ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ(NIT-K)ಯಲ್ಲಿ ಖಾಲಿ ಇರುವ 100 ಕೆಮಿಕಲ್ ಇಂಜಿನಿಯರ್, ಸಿವಿಲ್ ಇಂಜಿನಿಯರ್, ಕಂಪ್ಯೂಟರ್ ಸೈನ್ಸ್ & ಇಂಜಿನಿಯರ್, ಇಂಫಾರ್ಮೇಷನ್ ಟೆಕ್ನೋಲಜಿ, ಮೆಕ್ಯಾನಿಕಲ್ ಇಂಜಿನಿಯರ್ ಮತ್ತು ಬೋಧಕರು ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆ ಮಾಡಲಾಗುವುದು.
ಹುದ್ದೆಗಳ ವಿವರ : 100
Assistant Professor (Regular) : 87
Assistant Professor (Backlog) : 09
Associate Professor : 02
Professor : 02
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುವುದು. ವೇತನದ ಜೊತೆಗೆ ಮನೆ ಬಾಡುಗೆ ಭತ್ಯೆ ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments