ಸುರತ್ಕಲ್ ನಲ್ಲಿರುವ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ
Published by: Yallamma G | Date:10 ಆಗಸ್ಟ್ 2024

.ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನಲ್ಲಿರುವ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ(NIT-K)ಯಲ್ಲಿ ಖಾಲಿ ಇರುವ 100 ಕೆಮಿಕಲ್ ಇಂಜಿನಿಯರ್, ಸಿವಿಲ್ ಇಂಜಿನಿಯರ್, ಕಂಪ್ಯೂಟರ್ ಸೈನ್ಸ್ & ಇಂಜಿನಿಯರ್, ಇಂಫಾರ್ಮೇಷನ್ ಟೆಕ್ನೋಲಜಿ, ಮೆಕ್ಯಾನಿಕಲ್ ಇಂಜಿನಿಯರ್ ಮತ್ತು ಬೋಧಕರು ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 100
Application Start Date: 10 ಆಗಸ್ಟ್ 2024
Application End Date: 17 ಆಗಸ್ಟ್ 2024
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆ ಮಾಡಲಾಗುವುದು.
ಹುದ್ದೆಗಳ ವಿವರ : 100
Assistant Professor (Regular) : 87
Assistant Professor (Backlog) : 09
Associate Professor : 02
Professor : 02
Qualification: ಈ ಹದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಬಿಇ, ಬಿ.ಟೆಕ್, ME, M.Tech, PhD ಪದವಿ (minimum 50% marks) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.
Fee:
ಈ ಹುದ್ದೆಗಳಿಗೆ ಆಯೇಜಿ ಸಲ್ಲಿಸಲು ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ Rs. 2500/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ, SC, ST & PwD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download Official Notification
Related Tags: Engineering





Comments