ಸುರತ್ಕಲ್ ನಲ್ಲಿರುವ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:6 ಅಕ್ಟೋಬರ್ 2025

ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನಲ್ಲಿರುವ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ(NIT-K)ಯಲ್ಲಿ ಖಾಲಿ ಇರುವ ಇಂಟರ್ನ್ ಶಿಪ್ ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 5
Application Start Date: 12 ಅಕ್ಟೋಬರ್ 2024
Application End Date: 30 ಅಕ್ಟೋಬರ್ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆ ಮಾಡಲಾಗುವುದು.
Qualification: ಈ ಹದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಬಿಇ, ಬಿ.ಟೆಕ್, ME, M.Tech, PhD ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download the Official Notification
Related Tags: Engineering





Comments