Loading..!

ಸುರತ್ಕಲ್ ನಲ್ಲಿರುವ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Bhagya R K | Date:30 ಅಕ್ಟೋಬರ್ 2024
not found

ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನಲ್ಲಿರುವ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ(NIT-K)ಯಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  2
Application Start Date:  30 ಅಕ್ಟೋಬರ್ 2024
Application End Date:  9 ನವೆಂಬರ್ 2024
Work Location:  ಕರ್ನಾಟಕ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆ ಮಾಡಲಾಗುವುದು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 09 ನವೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.


ಇ-ಮೇಲ್ ವಿಳಾಸ:
ckrishna.nitk@nitk.edu.in

Qualification:

ಈ ಹದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಬಿಇ, ಬಿ.ಟೆಕ್, ME, M.Tech, PhD ಪದವಿ  ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

Age Limit:

ಈ ಹದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.  

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 35,000/- ರೂ ಗಳ ವರೆಗೆ ಮಾಸಿಕ ವೇತನವನ್ನು ನೀಡಲಾಗುವುದು. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments