ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ, ಸುರತ್ಕಲ್ ನಲ್ಲಿ ಖಾಲಿ ಇರುವ ಜ್ಯೂನಿಯರ್ ರಿಸರ್ಚ್ ಫೆಲೋ (JRF) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ
Published by: Hanamant Katteppanavar | Date:19 ನವೆಂಬರ್ 2020

NITK Suratkal Recruitment 2020
ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ, ಸುರತ್ಕಲ್ ನಲ್ಲಿ ಖಾಲಿ ಇರುವ ಜ್ಯೂನಿಯರ್ ರಿಸರ್ಚ್ ಫೆಲೋ (ಜೆಆರ್‌ಎಫ್) ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನವೆಂಬರ್ 30,2020ರೊಳಗೆ ಅರ್ಜಿ ಸಲ್ಲಿಸಬಹುದು.
No. of posts: 1
Application End Date: 30 ನವೆಂಬರ್ 2020
Work Location: ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ, ಸುರತ್ಕಲ್
Selection Procedure:
- ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಬಿ.ಇ/ಬಿ.ಟೆಕ್, ಎಂಇ/ಎಂ.ಟೆಕ್, ಎಂಎಸ್ ವಿದ್ಯಾರ್ಹತೆಯನ್ನು ಮತ್ತು ಗೇಟ್ / ಯುಜಿಸಿ-ನೆಟ್ ಅರ್ಹತೆಯನ್ನು ಹೊಂದಿರಬೇಕು.
Fee: - ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
Age Limit:
- ಅಭ್ಯರ್ಥಿಗಳು ಗರಿಷ್ಠ- 28 ವರ್ಷ ವಯೋಮಿತಿಯನ್ನು ಮೀರಿರಬಾರದು.
Pay Scale:
- ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ 31,000/-ರೂ ವೇತನವನ್ನು ನಿಗದಿಪಡಿಸಲಾಗಿದೆ.
- ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅರ್ಜಿ ನಮೂನೆಗಳನ್ನು ಡೌನ್ಲೋಡ್ ಮಾಡಿಕೊಂಡು ತಮ್ಮ ಮೂಲ ದಾಖಲೆಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಬೇಕಾದ ವಿಳಾಸಕ್ಕೆ ನವೆಂಬರ್ 30, 2020ರೊಳಗೆ ಕಳುಹಿಸುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಬೇಕಾದ ವಿಳಾಸ :
ಗೆ,
ಡಾ.ಶ್ಯಾಮ್ ಲಾಲ್
ಪ್ರಧಾನ ತನಿಖಾಧಿಕಾರಿ ಮತ್ತು ಸಹಾಯಕ
ಪ್ರೊಫೆಸರ್,
ಇ ಮತ್ತು ಸಿ ಎಂಜಿನಿಯರಿಂಗ್ ವಿಭಾಗ
ಎನ್ಐಟಿಕೆ (NITK) ಸೂರತ್ಕಲ್
ಮಂಗಳೂರು -575025.
Telephone: 0824-2473522
Email: shyamfec@nitk.edu.in





Comments