ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ, ಸುರತ್ಕಲ್ ನಲ್ಲಿ ಖಾಲಿ ಇರುವ ಜ್ಯೂನಿಯರ್ ರಿಸರ್ಚ್ ಫೆಲೋ (JRF) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ
Published by: Hanamant Katteppanavar | Date:19 ನವೆಂಬರ್ 2020

NITK Suratkal Recruitment 2020
ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ, ಸುರತ್ಕಲ್ ನಲ್ಲಿ ಖಾಲಿ ಇರುವ ಜ್ಯೂನಿಯರ್ ರಿಸರ್ಚ್ ಫೆಲೋ (ಜೆಆರ್‌ಎಫ್) ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನವೆಂಬರ್ 30,2020ರೊಳಗೆ ಅರ್ಜಿ ಸಲ್ಲಿಸಬಹುದು.
No. of posts: 1
Application End Date: 30 ನವೆಂಬರ್ 2020
Selection Procedure:
- ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಬಿ.ಇ/ಬಿ.ಟೆಕ್, ಎಂಇ/ಎಂ.ಟೆಕ್, ಎಂಎಸ್ ವಿದ್ಯಾರ್ಹತೆಯನ್ನು ಮತ್ತು ಗೇಟ್ / ಯುಜಿಸಿ-ನೆಟ್ ಅರ್ಹತೆಯನ್ನು ಹೊಂದಿರಬೇಕು.
Fee: - ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
Age Limit:
- ಅಭ್ಯರ್ಥಿಗಳು ಗರಿಷ್ಠ- 28 ವರ್ಷ ವಯೋಮಿತಿಯನ್ನು ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ, ಸುರತ್ಕಲ್, KA,





Comments