ದುರ್ಗಾಪುರದಲ್ಲಿರುವ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಲಾಜಿಯಲ್ಲಿ ಒಟ್ಟು106 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ದುರ್ಗಾಪುರದಲ್ಲಿರುವ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಲಾಜಿಯಲ್ಲಿ ಖಾಲಿ ಇರುವ ಒಟ್ಟು106 ಟೆಕ್ನಿಕಲ್ ಅಸಿಸ್ಟೆಂಟ್, ಸೀನಿಯರ್ ಟೆಚ್ನಿಷಿಯನ್, ಜೂನಿಯರ್ ಇಂಜಿನಿಯರ್, SAS ಅಸಿಸ್ಟೆಂಟ್, ಪರ್ಸನಲ್ ಅಸಿಸ್ಟೆಂಟ್ ಸೇರಿದಂತ್ತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 29/04/2022 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 06/04/2022
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29/04/2022
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಮತ್ತು ವೃತ್ತಿ ಅನುಭವ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು B.E./ B.Tech./ MCA/ Diploma/ B.Sc/ M.Sc/ PUC(12th) ವಿದ್ಯಾರ್ಹತೆಯನ್ನು ಹೊಂದಿರಬೇಕು, ಕನ್ನಡ ಓದಲು ಮತ್ತು ಬರೆಯಲು ಬರಬೇಕು.
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ರೂ. 1000/-
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ. 800/-ಅರ್ಜಿ ಶುಲ್ಕ ಇರುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವೇತನ ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments