ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ (NITK) ಇಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by: Yallamma G | Date:18 ಜನವರಿ 2022

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ(NITK) ಇಲ್ಲಿ ಖಾಲಿ ಇರುವ ಸೀನಿಯರ್ ರಿಸರ್ಚ್ ಫೆಲೋ, ಜ್ಯೂನಿಯರ್ ರಿಸರ್ಚ್ ಫೆಲೋ ಮತ್ತು ಫೀಲ್ಡ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 02/02/2022 ರಂದು ಸಂದರ್ಶನದಲ್ಲಿ ಭಾಗವಹಿಸಬಹುದಾಗಿರುತ್ತದೆ.
ಸಂದರ್ಶನ ನಡೆಯುವ ಸ್ಥಳ :
Centre for System Design
1st Floor, Old Physics Lab
National Institute Of Technology Karnataka Surathkal
Srinivasnagar - 575 025, Mangalore, India
ಹುದ್ದೆಗಳ ವಿವರ :
Senior Research Fellow : 1
Junior Research Fellow : 3
Field Assistant : 1
No. of posts: 5
Application Start Date: 17 ಜನವರಿ 2022
Application End Date: 2 ಫೆಬ್ರುವರಿ 2022
Work Location: KARNATAKA
Selection Procedure: ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ME/M Tech /BE/ B.Tech/ SSLC(with minimum 70% mark)ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ 12,000/- ದಿಂದ 18,000/- ವರೆಗೆ ಮಾಸಿಕ ವೇತನ ಪಡೆಯಲಿದ್ದಾರೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.





Comments