Loading..!

ರಾಷ್ಟೀಯ ತಾಂತ್ರಿಕ ಮಹಾವಿದ್ಯಾಲಯ ಕರ್ನಾಟಕ (NITK)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Bhagya R K | Date:10 ಜೂನ್ 2023
not found

ರಾಷ್ಟೀಯ ತಾಂತ್ರಿಕ ಮಹಾವಿದ್ಯಾಲಯ ಕರ್ನಾಟಕ (NITK)ದಲ್ಲಿ ಖಾಲಿ ಇರುವ 14 ಬೋಧಕ ಸಿಬ್ಬಂದಿಗಳ ಹುದ್ದೆಗಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 23 ಜೂನ್ 2023 ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸುವದಾಗಿದೆ.

No. of posts:  14
Application Start Date:  10 ಜೂನ್ 2023
Application End Date:  23 ಜೂನ್ 2023
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳುB.E/B.Tech. M.sc/ Engineering ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 1,000/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ .


 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 35 ವರ್ಷ ಹಾಗೂ ಗರಿಷ್ಟ 56 ವರ್ಷ ವಯಸ್ಸು ಮೀರಿರಬಾರದು. 

Employment Type: FULL_TIME
Hiring Organization: KPSC Vaani https://www.kpscvaani.com
Work Location: ಸುರತ್ಕಲ್, KA,
To Download the official notification
Related Tags: Engineering

Comments