ರಾಷ್ಟೀಯ ತಾಂತ್ರಿಕ ಮಹಾವಿದ್ಯಾಲಯ ಕರ್ನಾಟಕ (NITK)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Bhagya R K | Date:5 ಜೂನ್ 2023

ರಾಷ್ಟೀಯ ತಾಂತ್ರಿಕ ಮಹಾವಿದ್ಯಾಲಯ ಕರ್ನಾಟಕ (NITK)ದಲ್ಲಿ ಖಾಲಿ ಇರುವ 107 ಬೋಧಕ ಸಿಬ್ಬಂದಿಗಳ ಹುದ್ದೆಗಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 23 ಜೂನ್ 2023 ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸುವದಾಗಿದೆ.
ಹುದ್ದೆಗಳ ವಿವರ : 107
ರೆಗ್ಯುಲರ್ ಆಧಾರದಡಿ - 31
ಬ್ಯಾಕ್ ಲಾಗ್- 23
ಪ್ರೊಫೆಸರ್ - 07
ಅಸೋಸಿಯೇಟ್ ಪ್ರೊಫೆಸರ್ - 46
No. of posts: 107
Application Start Date: 5 ಜೂನ್ 2023
Application End Date: 23 ಜೂನ್ 2023
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ನಂತರ ಆಯ್ಕೆಯಾದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು P.hd/ M.Tech/ Engineering ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು
* ಸಾಮಾನ್ಯ ಮತ್ತು OBC ವರ್ಗದ ಅಭ್ಯರ್ಥಿಗಳಿಗೆ 2,500/- ರೂ ಹಾಗೂ
* SC/ST/ PWD ಅಭ್ಯರ್ಥಿಗಳಿಗೆ 1,000/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ .
Employment Type: FULL_TIME
Hiring Organization: KPSC Vaani https://www.kpscvaani.com
Work Location: ಸುರತ್ಕಲ್, KA,
To Download the official notification
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Related Tags: PG Engineering





Comments