ರಾಷ್ಟೀಯ ತಾಂತ್ರಿಕ ಮಹಾವಿದ್ಯಾಲಯ ಕರ್ನಾಟಕ (NITK)ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:19 ಡಿಸೆಂಬರ್ 2024

ರಾಷ್ಟೀಯ ತಾಂತ್ರಿಕ ಮಹಾವಿದ್ಯಾಲಯ ಕರ್ನಾಟಕ (NITK)ದಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 1
Application Start Date: 18 ಡಿಸೆಂಬರ್ 2024
Application End Date: 28 ಡಿಸೆಂಬರ್ 2024
Selection Procedure:
NIT ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 28/12/2024. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ಇ-ಮೇಲ್ ವಿಳಾಸಕ್ಕೆ ಕೊನೆಯ ದಿನಾಂಕದೊಳಗಾಗಿ ಕಳುಹಿಸಬಹುದಾಗಿರುತ್ತದೆ.
ಇ-ಮೇಲ್ ವಿಳಾಸ : jothiram@nitk.edu.in
Qualification: ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ವಿದ್ಯಾರ್ಹತೆಯನ್ನು M.Sc, ME, M.Tech ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download Official Notification
Related Tags: Degree





Comments