ರಾಷ್ಟೀಯ ತಾಂತ್ರಿಕ ಮಹಾವಿದ್ಯಾಲಯ ಕರ್ನಾಟಕ (NITK)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ರಾಷ್ಟೀಯ ತಾಂತ್ರಿಕ ಮಹಾವಿದ್ಯಾಲಯ ಕರ್ನಾಟಕ (NITK)ದಲ್ಲಿ ಖಾಲಿ ಇರುವ ಯೋಜನೆಯ ಸಿಬ್ಬಂದಿ ಮತ್ತು ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳ ನೇಮಕಾತಿಗಾಗಿ ಹುದ್ದೆಗಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
NIT ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 09/09/2024. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ಇ-ಮೇಲ್ ವಿಳಾಸಕ್ಕೆ ಕೊನೆಯ ದಿನಾಂಕದೊಳಗಾಗಿ ಕಳುಹಿಸಬಹುದಾಗಿರುತ್ತದೆ.
ಇ-ಮೇಲ್ ವಿಳಾಸ : alwyn@nitk.edu.in
ಹುದ್ದೆಗಳ ವಿವರ : 3
ಯೋಜನೆಯ ಸಿಬ್ಬಂದಿ : 1
ಪ್ರಾಜೆಕ್ಟ್ ಅಸೋಸಿಯೇಟ್ : 2
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.


Comments