Loading..!

ರಾಷ್ಟೀಯ ತಾಂತ್ರಿಕ ಮಹಾವಿದ್ಯಾಲಯ ಕರ್ನಾಟಕ (NITK)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:22 ಆಗಸ್ಟ್ 2024
not found

ರಾಷ್ಟೀಯ ತಾಂತ್ರಿಕ ಮಹಾವಿದ್ಯಾಲಯ ಕರ್ನಾಟಕ (NITK)ದಲ್ಲಿ ಖಾಲಿ ಇರುವ ಯೋಜನೆಯ ಸಿಬ್ಬಂದಿ ಮತ್ತು ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳ ನೇಮಕಾತಿಗಾಗಿ ಹುದ್ದೆಗಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  3
Application Start Date:  22 ಆಗಸ್ಟ್ 2024
Application End Date:  9 ಸೆಪ್ಟೆಂಬರ್ 2024
Selection Procedure:

NIT ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 09/09/2024. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ಇ-ಮೇಲ್ ವಿಳಾಸಕ್ಕೆ ಕೊನೆಯ ದಿನಾಂಕದೊಳಗಾಗಿ ಕಳುಹಿಸಬಹುದಾಗಿರುತ್ತದೆ.    
ಇ-ಮೇಲ್ ವಿಳಾಸ : alwyn@nitk.edu.in


ಹುದ್ದೆಗಳ ವಿವರ : 3
ಯೋಜನೆಯ ಸಿಬ್ಬಂದಿ : 1 
ಪ್ರಾಜೆಕ್ಟ್ ಅಸೋಸಿಯೇಟ್ : 2

Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ವಿದ್ಯಾರ್ಹತೆಯನ್ನು BE, B.Tech, BCA, B.Sc, ME, M.Tech ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download Official Notification
Related Tags: Engineering

Comments