Loading..!

ರಾಷ್ಟ್ರೀಯ ವೈರಾಲಜಿ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ
Tags: Diploma
Published by: Bhagya R K | Date:29 ನವೆಂಬರ್ 2023
not found

ರಾಷ್ಟ್ರೀಯ ವೈರಾಲಜಿ ಸಂಸ್ಥೆಯಲ್ಲಿ ಖಾಲಿ ಇರುವ 80 ಟೆಕ್ನಿಕಲ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ 10/12/2023ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.


ಹುದ್ದೆಗಳ ವಿವರ : 80
ಟೆಕ್ನಿಕಲ್ ಅಸಿಸ್ಟೆಂಟ್ (ಗ್ರೂಪ್ ಬಿ ) - 49
ಟೆಕ್ನಿಕಲ್ ಅಸಿಸ್ಟೆಂಟ್ (ಗ್ರೂಪ್ ಸಿ ) - 31

No. of posts:  80
Application Start Date:  29 ನವೆಂಬರ್ 2023
Application End Date:  10 ಡಿಸೆಂಬರ್ 2023
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ದಾಖಲೆಯ ಪರಿಶೀಲನೆಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಕಾನೂನಿನಡಿ ಸ್ಥಾಪಿತವಾದ ಅರ್ಹ ಸಂಸ್ಥೆಯಿಂದ  ಡಿಪ್ಲೋಮ / PUC/ Engineering.ವಿದ್ಯಾರ್ಹತೆಯನ್ನು ಹೊಂದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 300 ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ ವಯೋಮಿತಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ
- SC/ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷ
- PwD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 19,900/- ರಿಂದ 1,12,400/- ರೂಗಳ ವರೆಗೆ ಮಾಸಿಕ ವೇತನ ನೀಡಲಾಗುತ್ತದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download the official notification

Comments