NLC ಇಂಡಿಯಾ ಲಿಮಿಟೆಡ್ (ಭಾರತ ಸರ್ಕಾರದ ಉದ್ಯಮ)ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:28 ಎಪ್ರಿಲ್ 2020

NLC ಇಂಡಿಯಾ ಲಿಮಿಟೆಡ್ ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನವರತ್ನ ಕಂಪನಿಯಾಗಿದ್ದು, ಪ್ರಸ್ತುತ ಉದ್ಯಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 07-05-2020 ಕೊನೆಯ ದಿನಾಂಕವಾಗಿದೆ.
* ಹುದ್ದೆಗಳ ವಿವರ :
- ಮೆಕ್ಯಾನಿಕಲ್
- ಎಲೆಕ್ಟ್ರಿಕಲ್ (EEE )
- ಎಲೆಕ್ಟ್ರಿಕಲ್ (ECE)
- ಸಿವಿಲ್
- ಕಂಟ್ರೋಲ್ &ಇನ್ಸ್ಟ್ರುಮೆಂಟೇಷನ್
- ಕಂಪ್ಯೂಟರ್
- ಮೈನಿಂಗ್
- ಜಿಯಾಲಜಿ
- ಫೈನಾನ್ಸ್
- ಹ್ಯೂಮನ್ ರಿಸೋರ್ಸ್(HR)

No. of posts: 259
Application Start Date: 21 ಎಪ್ರಿಲ್ 2020
Application End Date: 17 ಮೇ 2020
Qualification: ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ.
ಅಭ್ಯರ್ಥಿಗಳು ಈ ಕೆಳಗಡೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು.
ಅಭ್ಯರ್ಥಿಗಳು ಈ ಕೆಳಗಡೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು.
Fee: - ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಬಿಡಿ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 354 /-
- ಉಳಿದ ಅಭ್ಯರ್ಥಿಗಳಿಗೆ 854 /-
* ಹೆಚ್ಚಿನ ಮಾಹಿತಿಯಾಗಿ ಈ ಕೆಳಗಡೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
- ಉಳಿದ ಅಭ್ಯರ್ಥಿಗಳಿಗೆ 854 /-
* ಹೆಚ್ಚಿನ ಮಾಹಿತಿಯಾಗಿ ಈ ಕೆಳಗಡೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

Comments