Loading..!

NLC ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:13 ಜೂನ್ 2023
not found

ನೆಯ್ವೇಲಿ ಲಿಗ್ನೈಟ್ ಕಾರ್ಪೊರೇಷನ್ ( NLC ) ಇಂಡಿಯಾ ಲಿಮಿಟೆಡ್ ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನವರತ್ನ ಕಂಪನಿಯಾಗಿದ್ದು, ಪ್ರಸ್ತುತ ಉದ್ಯಮದಲ್ಲಿ ಖಾಲಿ ಇರುವ 500 ಇಂಡಸ್ಟ್ರಿಯಲ್ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 8-07-2023 ಕೊನೆಯ ದಿನಾಂಕವಾಗಿದೆ. 


* ಹುದ್ದೆಗಳ ವಿವರ : 500
Industrial Trainee [Specialised Mining Equipment (SME) Operations] : 238
Industrial Trainee (Mines & Mines Support Services) : 262

No. of posts:  500
Application Start Date:  13 ಜೂನ್ 2023
Application End Date:  8 ಜುಲೈ 2023
Work Location:  ಭಾರತದಾದ್ಯಂತ
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು Diploma, Engineering ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 37 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 40 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 42 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 18,000/- ರಿಂದ 22,000/- ರೂ ಗಳವರೆಗೆ ಮಾಸಿಕ ವೇತನವನ್ನು ನೀಡಲಾಗುವುದು. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments