NLC ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ನೈವೇಲಿಲಿಗ್ನೈಟ್ ಕಾರ್ಪೊರೇಷನ್ ( NLC ) ಇಂಡಿಯಾ ಲಿಮಿಟೆಡ್ ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನವರತ್ನ ಕಂಪನಿಯಾಗಿದ್ದು, ಪ್ರಸ್ತುತ ಉದ್ಯಮದಲ್ಲಿ ಖಾಲಿ ಇರುವ239 ಇಂಡಸ್ಟ್ರಿಯಲ್ ಟ್ರೇನಿ (ಟೆಕ್ನಿಕಲ್) ಮತ್ತು ಇಂಡಸ್ಟ್ರಿಯಲ್ ಟ್ರೇನಿ (ಮೈನ್/ ಸಪೋರ್ಟ್ ಸರ್ವಿಸ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 19/04/2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 239
ಇಂಡಸ್ಟ್ರಿಯಲ್ ಟ್ರೇನಿ (ಟೆಕ್ನಿಕಲ್) : 100
ಇಂಡಸ್ಟ್ರಿಯಲ್ ಟ್ರೇನಿ (ಮೈನ್/ ಸಪೋರ್ಟ್ ಸರ್ವಿಸ್) : 139
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರತಕದ್ದು, ಹಾಗೂ ಗರಿಷ್ಠ ವಯೋಮಿತಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
ಸಾಮಾನ್ಯ ಅಭ್ಯರ್ಥಿಗಳಿಗೆ 37 ವರ್ಷಗಳ
OBC ಅಭ್ಯರ್ಥಿಗಳಿಗೆ 40 ವರ್ಷ
SC/ ST ಅಭ್ಯರ್ಥಿಗಳಿಗೆ 42 ವರ್ಷ ಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments