Loading..!

NLC ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Yallamma G | Date:9 ಡಿಸೆಂಬರ್ 2024
not found
ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ( NLC ) ಇಂಡಿಯಾ ಲಿಮಿಟೆಡ್ ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನವರತ್ನ ಕಂಪನಿಯಾಗಿದ್ದು, ಪ್ರಸ್ತುತ ಉದ್ಯಮದಲ್ಲಿ ಖಾಲಿ ಇರುವ 588 ಗ್ರಾಜುವೇಟ್ ಅಪ್ರೆಂಟಿಸ್ ಮತ್ತು ಟೆಕ್ನಿಕಲ್ ಅಪ್ರೆಂಟಿಸ್ ಟ್ರೇನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 23/12/2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತೀಯ ಪ್ರಜೆ ಯಾಗಿರಬೇಕು.
 
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts:  588
Application Start Date:  9 ಡಿಸೆಂಬರ್ 2024
Application End Date:  23 ಡಿಸೆಂಬರ್ 2024
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಹಾರದ ಮೇಲೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು Diploma/ Engineering/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಮಾಸಿಕ ವೇತನವನ್ನು ನೀಡಲಾಗುವುದು. 
Graduate Apprentic : 15028/-
Technician Apprentic : 12524/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ. 

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download Official Notification
Related Tags: Degree

Comments