NLC ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:16 ಜನವರಿ 2024

ನೆಯ್ವೇಲಿ ಲಿಗ್ನೈಟ್ ಕಾರ್ಪೊರೇಷನ್ ( NLC ) ಇಂಡಿಯಾ ಲಿಮಿಟೆಡ್ ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನವರತ್ನ ಕಂಪನಿಯಾಗಿದ್ದು, ಪ್ರಸ್ತುತ ಉದ್ಯಮದಲ್ಲಿ ಖಾಲಿ ಇರುವ 632 ಗ್ರಾಜುವೇಟ್ ಅಪ್ರೆಂಟಿಸ್, ಫಾರ್ಮಸಿ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 18/01/2024 ರಿಂದ ಆರಂಭಗೊಂಡು ಕೊನೆಯ ದಿನಾಂಕ 31-01-2024 ರೊಳಗೆ ಆನ್ ಲೈನ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್ ಲೈನ್ ನಲ್ಲಿನ ನೊಂದಣಿಯ ನಮೂನೆಯನ್ನು ಪ್ರಿಂಟ್ ಔಟ್ ತೆಗೆದುಕೊಂಡು ಸ್ವದೃಡೀಕೃತ ದಾಖಲೆಗಳನ್ನು ಲಗ್ಗತಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು.
ಅಂಚೆ ಕಚೇರಿ ವಿಳಾಸ :
The General Manager,
Learning and Development Centre,
N.L.C India Limited.
Neyveli – 607 803.
ಹುದ್ದೆಗಳ ವಿವರ : 632
ಗ್ರಾಜುವೇಟ್ ಅಪ್ರೆಂಟಿಸ್ : 300
ಫಾರ್ಮಸಿ : 14
ಟೆಕ್ನಿಷಿಯನ್ ಅಪ್ರೆಂಟಿಸ್ : 318
No. of posts: 632
Application Start Date: 18 ಜನವರಿ 2024
Application End Date: 31 ಜನವರಿ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು Engineering/ Diploma/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Engineering





Comments