ಮದರಸಾ ಶಾಲೆಯಲ್ಲಿ ಖಾಲಿ ಇರುವ 9,193 ಪ್ರಾಥಮಿಕ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:9 ಆಗಸ್ಟ್ 2023

ಭಾರತ ಸರ್ಕಾರದ ಅಧೀನದಲ್ಲಿರುವ ನ್ಯಾಷನಲ್ ಮದರಸಾ ಬೋರ್ಡ್ ಫಾರ್ ಸ್ಕೂಲ್ ಎಜುಕೇಶನ್ (NMBSE) ನಲ್ಲಿ ಖಾಲಿ ಇರುವ 9,193 ಪ್ರಾಥಮಿಕ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಗೊಂಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 11 ಆಗಸ್ಟ್ 2023 ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
No. of posts: 9193
Application Start Date: 8 ಆಗಸ್ಟ್ 2023
Application End Date: 11 ಆಗಸ್ಟ್ 2023
Selection Procedure:
ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು PUC/ Diploma/ B.Ed ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವಯಸ್ಸಾಗಿರಬೇಕು ಹಾಗೂ ಗರಿಷ್ಠ 44 ವರ್ಷ ವಯೋಮಿತಿಯನ್ನು ಮೀರಿರಬಾರದು.
SC/ST/OBC ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download the official notification
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Related Tags: Degree





Comments