Loading..!

ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ 200 ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:10 ಫೆಬ್ರುವರಿ 2022
not found

ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ 200 ಹುದ್ದೆಗಳನ್ನು  ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ  ಅಭ್ಯರ್ಥಿಗಳು ಕೊನೆಯ ದಿನಾಂಕ ಮಾರ್ಚ್ 2, 2022 11:59 ಘಂಟೆಯೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ 
ಹುದ್ದೆಗಳ ವಿವರ : 200
Field Attendant (Trainee) : 43
Maintenance Assistant (Mech) (Trainee) : 90
Maintenance Assistant (Elect) (Trainee) : 35
MCO Gr-III (Trainee) : 04 
HEM Mechanic Gr-III :10
Electrician Gr-III : 07
Blaster Gr-II : 02
QCA Gr-III : 09 

No. of posts:  200
Application Start Date:  9 ಫೆಬ್ರುವರಿ 2022
Application End Date:  2 ಮಾರ್ಚ್ 2022
Work Location:  All Over India
Selection Procedure:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಅಭ್ಯರ್ಥಿಗಳು ಈ ಹುದ್ದೆಗೆ ITI, Diploma, B.Sc ವಿದ್ಯಾರ್ಹತೆಯನ್ನು ಪೂರೈಸಿರಬೇಕು.

Fee:

* ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ/ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 150/-ರೂ ಮತ್ತು
* SC/ST/PwD/Ex-servicemen ಅರ್ಜಿ ಶುಲ್ಕಇರುವುದಿಲ್ಲ .

Age Limit:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18  ವರ್ಷ ವಯೋಮಿತಿ ಹೊಂದಿರಬೇಕು ಗರಿಷ್ಟ 30 ವರ್ಷ  ವಯೋಮಿತಿಯೊಳಗಿರಬೇಕು.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 18,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.

To Download the Official Notification

Comments